ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್ ಅಥವಾ ಡೀಸೆಲ್‌ನಂತಹ ಪಳೆಯುಳಿಕೆ ಇಂಧನಗಳನ್ನು ಬಳಸುವ ಬದಲು ತಮ್ಮ ಬ್ಯಾಟರಿಗಳನ್ನು ಚಾರ್ಜ್ ಮಾಡಲು ವಿದ್ಯುಚ್ಛಕ್ತಿಯನ್ನು ಬಳಸುತ್ತವೆ ಮತ್ತು ವಿದ್ಯುತ್ ವೆಚ್ಚದೊಂದಿಗೆ ಸೇರಿ ನಮ್ಮ ಪ್ರಯಾಣದ ಅವಶ್ಯಕತೆಗಳಿಗಾಗಿ ಪೆಟ್ರೋಲ್ ಅಥವಾ ಡೀಸೆಲ್ ಅನ್ನು ತುಂಬುವುದಕ್ಕಿಂತ ಎಲೆಕ್ಟ್ರಿಕ್ ವಾಹನವನ್ನು ಚಾರ್ಜ್ ಮಾಡುವುದು ಅಗ್ಗವಾಗಿದೆ. ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸುವುದರಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚು ಪರಿಸರ ಸ್ನೇಹಿಯಾಗಿಸಬಹುದು. ಆದ್ದರಿಂದ ಬಿಎಮ್ಆರ್ ಸಿಎಲ್ ಸಂಸ್ಥೆಯು ಮಾಲಿನ್ಯ ಮುಕ್ತ ಪರಿಸರಕ್ಕೆ ಕೊಡುಗೆ ನೀಡಲು, ಕರ್ನಾಟಕ ಎಲೆಕ್ಟ್ರಿಕ್ ವಾಹನ ಮತ್ತು ಶೇಖರಣಾ ನೀತಿ ೨೦೧೭ ರಂತೆ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಚಾರ್ಜಿಂಗ್ /ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಮೆಟ್ರೋ ನಿಲ್ದಾಣದ ಆವರಣದಲ್ಲಿ ಸೂಕ್ತವಾದ ಸ್ಥಳವನ್ನು ನೀಡುವುದರ ಮೂಲಕ ಮಾಲಿನ್ಯ ಮುಕ್ತ ಪರಿಸರಕ್ಕೆ ಕೊಡುಗೆ ಇಡುತ್ತಿದೆ, ಇದರಿಂದಾಗಿ ಹಲವಾರು ಕಂಪನಿಗಳು ಮುಂದೆ ಬಂದು ತಮ್ಮ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಚಾರ್ಜಿಂಗ್ ವಿನಿಮಯ ಸ್ಟೇಷನ್ ಗಳನ್ನೂ ನಮ್ಮ ಮೆಟ್ರೋ ಆವರಣದಲ್ಲಿ ಸ್ಥಾಪಿಸುತ್ತಿವೆ.
Email: pd@bmrc.co.in
Phone: 080 – 22969280 / 22969274
ಈಗ ನೀವು 'ನಮ್ಮ ಮೆಟ್ರೋ', 'Paytm' ಮತ್ತು 'Amazon Pay' ಮೊಬೈಲ್ ಅಪ್ಲಿಕೇಶನ್ಗಳ ಮೂಲಕವೂ ನಿಮ್ಮ ಬೆಂಗಳೂರು ಮೆಟ್ರೋ ಸ್ಮಾರ್ಟ್ ಕಾರ್ಡ್ಗಳನ್ನು ರೀಚಾರ್ಜ್ ಮಾಡಬಹುದು.
ಲಾಗಿನ್ ಸಮಯದಲ್ಲಿ ಯಾವುದೇ ಸಮಸ್ಯೆ ಎದುರಾದರೆ, ದಯವಿಟ್ಟು ಬಿಎಂಆರ್ಸಿಎಲ್ ಸಹಾಯವಾಣಿ 1800 425 12345 ಅನ್ನು ಸಂಪರ್ಕಿಸಿ ಅಥವಾ travelhelp@bmrc.co.in.
Loading...